ಬಸ್ ಡಿಕ್ಕಿ- ವ್ಯಕ್ತಿ ಸಾವು
ಮಧುಗಿರಿ: ಪಾದಚಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚಿನ್ನೇನಹಳ್ಳಿಯ ಬಳಿ ಅದೇ…
ವಿದ್ಯಾರ್ಥಿನಿ ಆತ್ಮಹತ್ಯೆ
ಹುಳಿಯಾರು: ಹೊಟ್ಟೆನೋವು ತಾಳಲಾರದೆ ಕಾಳಿನ ಮಾತ್ರೆ ಸೇವಿಸಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಯಾರು ಹೋಬಳಿಯ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಭವ್ಯ (26) ಆತ್ಮಹತ್ಯೆ ಮಾಡಿಕೊಂಡ ದುರ್ವೈವಿಯಾಗಿದ್ದಾರೆ, ಈಕೆ ಚಿಕ್ಕನಾಯಕನ ಹಳ್ಳಿ ಪದವಿ ಕಾಲೇಜಿನಲ್ಲಿ ತೃತೀಯ ಬಿಎ ವ್ಯಾಸಂಗ ಮಾಡುತ್ತಿದ್ದಳು, ಈಕೆಗೆ…
ಮಾದಕ ವ್ಯಸನಿಗಳ ಪತ್ತೆ- 46 ಪ್ರಕರಣ ದಾಖಲು
ಹುಬ್ಬಳ್ಳಿ: ಹು-ಧಾ.ವನ್ನು ಮಾದಕ ವ್ಯಸನಿಗಳಿಂದ ಮುಕ್ತ ಮಾಡುವ ಉದ್ದೇಶದಿಂದ ಮಾದಕವ್ಯಸನಿಗಳ ಮೇಲೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಶುಕ್ರವಾರ ಒಟ್ಟು 505 ಶಂಕಿತ ವ್ಯಸನಿಗಳನ್ನು ಗುರುತಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ 197 ಜನರು ಸೇವಿಸಿರುವುದು ಪತ್ತೆಯಾಗಿದೆ, ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ 46 ಪ್ರಕರಣ…
ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ…
ಕಾರ್ ಗೆ ಬಸ್ ಡಿಕ್ಕಿ- ನಾಲ್ವರ ದುರ್ಮರಣ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಕಾರು ಮೈಸೂರು ಕಡೆಗೆ ಹೊರಟಿತ್ತು, ಈ ವೇಳೆ ಎಕ್ಸ್ ಪ್ರೆಸ್ ವೇನಿಂದ…
ಪ್ರಜ್ವಲ್ ರೇವಣ್ಣ ಅರ್ಜಿ ವಜಾ
ಬೆಂಗಳೂರು: ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತ್ಯಾಚಾರ…
ಸಿಎಂಗೆ ಮತ್ತೆ ಮುಡಾ ಉರುಳು!
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಉರುಳು ಸುತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಹೊಸ ಟೆನ್ಷನ್ ಶುರುವಾಗಿದೆ. ಮುಡಾ ಹಗರಣ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯ ಇಡಿ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಇದ್ರಿಂದಾಗಿ ಸಿಎಂ ಗೆ ಹೊಸ…
ಮೂವರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ತಂದೆ ತನ್ನ ಆರು ವರ್ಷದ ಮಗಳು ಸೇರಿದಂತೆ ಮೂವರನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.…
ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ- ಸವಾರ ಸಾವು
ಬೆಳಗಾವಿ: ಶಾಸಕ ರಾಜು ಕಾಗೆಯ ಸಹೋದರನ ಪುತ್ರ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಕಿತ್ತೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು. ಬೆಳಗಾವಿಯಿಂದ ಕಿತ್ತೂರಿಗೆ ಕೆಲಸಕ್ಕೆಂದು ಬಸವರಾಜ ಮತ್ತು…
ಹೆಜ್ಜೇನು ದಾಳಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
ಕೊರಟಗೆರೆ: ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಹೆಜ್ಜೇನು ಆಕಸ್ಮಿಕ…