ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ ನಡೆದಿದೆ.
ನೇಣಿಗೆ ಶರಣಾದ ಗೃಹಿಣಿಯನ್ನು ಆಶಾ( 30 )ಎಂದು ಗುರುತಿಸಲಾಗಿದೆ, ಈಕೆಯ ಪತಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡಿ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಆರೋಪಿಸಲಾಗಿದ್ದು, ಕೌಟುಂಬಿಕ ಗೊಂದಲದಿಂದ ಬೇಸತ್ತು ನೇಣಿಗೆ ಶರಣಾಗಿದ್ದು, ಘಟನೆ ಸಂಭಂದ ಕುಣಿಗಲ್ ಪ್ರವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗೃಹಿಣಿ ನೇಣಿಗೆ ಶರಣು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು