ಬೆಂಗಳೂರು: ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆ ನಡೆಸಿದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ವಿಚಾರಣೆ ಏ.9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅರ್ಜಿ ವಜಾ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು