ಮಧುಗಿರಿ: ಪಾದಚಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚಿನ್ನೇನಹಳ್ಳಿಯ ಬಳಿ ಅದೇ ಗ್ರಾಮದ ನಾರಾಯಣಪ್ಪ (60) ಎಂಬುವವರಿಗೆ ಡಿಕ್ಕಿ ಹೊಡೆದ ಪರಿಣಾಮ ನಾರಾಯಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಡಿಕ್ಕಿ- ವ್ಯಕ್ತಿ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು