ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

212

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಅಮ್ಮಸಂದ್ರ- ಸಂಪಿಗೆ ನಡುವಿನ ರೈಲ್ವೆ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.

ಅಮ್ಮಸಂದ್ರ-ಸಂಪಿಗೆ ನಡುವಿನ ರೈಲ್ವೆ ಮಾರ್ಗದಲ್ಲಿ ರೈಲಿಗೆ ಸಿಲುಕಿರುವ ಅಪರಿಚಿತ ವ್ಯಕ್ತಿಯ ದೇಹ ಎರಡು ತುಂಡಾಗಿ ಬೇರ್ಪಟ್ಟಿದೆ. ಅಪರಿಚಿತ ವ್ಯಕ್ತಿ ಕೆಂಪು ಬಣ್ಣದ ಅಂಗಿ ಹಾಗೂ ಕಿವಿಗೆ ಓಲೆ ಧರಿಸಿದ್ದಾನೆ. ಘಟನೆಯ ಸ್ಥಳಕ್ಕೆ ಧಾವಿಸಿರುವ ರೈಲ್ವೆ ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!