ಮಧುಗಿರಿ: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅಧಿಕಾರಿ ನೆಲಮಂಗಲ ತಾಲೂಕಿನ ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪಟ್ಟಣದ ಪಿಡಬ್ಲ್ಯೂಡಿ ಕಚೇರಿಯ ವ್ಯವಸ್ಥಾಪಕ ಅಧಿಕಾರಿ ಮಧುಗಿರಿ ನಿವಾಸಿ ಲಕ್ಷ್ಮೀನರಸಯ್ಯ (54) ಆತ್ಮಹತ್ಯೆಗೆ ಶರಣಾದ ದುರ್ದೈವಿ. ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಬಾಯಿಗೆ ಬಟ್ಟೆ ತುರುಕಿಕೊಂಡು ವಿದ್ಯುತ್ ವೈರ್ನಿಂದ ನೇಣು ಬಿಗಿದುಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Comments are closed.