ಮಹಿಳೆಯ ಸರ ಕಳವು

271

Get real time updates directly on you device, subscribe now.


ತುಮಕೂರು: ನಗರದ ಜಯನಗರ ಪೂರ್ವ ಬಡಾವಣೆಯ ಎರಡನೇ ಅಡ್ಡರಸ್ತೆಯಲ್ಲಿ ಶುಕ್ರವಾರ ಕಳ್ಳರು ಕೈಚಳಕ ತೋರಿದ್ದು, ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ನೃಪತುಂಗ ಬಡಾವಣೆಯ ಸುನಂದಾ ಎಂಬುವರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬೈಕ್ನಲ್ಲಿ ಬಂದ ಕಳ್ಳರು ಸುಮಾರು 60 ಗ್ರಾಂ ತೂಕದ ಸರ ಕಿತ್ತುಕೊಂಡು ಜಾಗ ಖಾಲಿ ಮಾಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!