ಅಪಘಾತದಲ್ಲಿ ಇಬ್ಬರ ಸಾವು

22,210

Get real time updates directly on you device, subscribe now.


ಗುಬ್ಬಿ: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವಂತಹ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಕಾಲೇಜಿನ ವಿದ್ಯಾರ್ಥಿಗಳಾದ ದೀಪಕ್(20) ಹಾಗೂ ಯಶಸ್ವಿನಿ (20) ಎಂದು ಗುರುತಿಸಲಾಗಿದೆ. ಯಶಸ್ವಿನಿ ಸ್ಥಳದಲ್ಲಿಯೇ ಮೃತಪಟ್ಟರೆ ದೀಪಕ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಕಾಲೇಜಿನಿಂದ ಬೈಕ್ನಲ್ಲಿ ತಮ್ಮ ಸ್ವಗ್ರಾಮಗಳಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!