ಬೈಕ್ ಗೆ ಕಾರು ಡಿಕ್ಕಿ: ಯುವಕ ಸಾವು

224

Get real time updates directly on you device, subscribe now.


ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸಂಗಲಾಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಿಲಕ್ (22) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿಲಕ್ ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದ ನಿವಾಸಿಯಾಗಿದ್ದು, ಮಾಯಸಂದ್ರ ಕಡೆಯಿಂದ ಬರುತ್ತಿದ್ದ ಕಾರು ಮತ್ತು ತುರುವೇಕೆರೆಯಿಂದ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Get real time updates directly on you device, subscribe now.

Comments are closed.

error: Content is protected !!