ಕೆ.ಎನ್.ರಾಜಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ

97

Get real time updates directly on you device, subscribe now.


ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಭೇಟಿ ನೀಡಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಯೂತ್ ಕಾಂಗ್ರೆಸ್ ನ ಶಶಿ ಹುಲಿಕುಂಟೆ, ಪಿ.ಮೂರ್ತಿ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!