ಸೊಗಡು ಶಿವಣ್ಣ ನಾಮಪತ್ರ ಸಲ್ಲಿಕೆ

135

Get real time updates directly on you device, subscribe now.


ತುಮಕೂರು: ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ಹೆಚ್.ವಿ.ದರ್ಶನ್ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಧನಿಯಾಕುಮಾರ್, ಜಯಸಿಂಹರಾವ್, ನರಸಿಂಹಯ್ಯ, ಮಲ್ಲಿಕಾರ್ಜುನಯ್ಯ ಹೆಬ್ಬಾಕ ಜೊತೆಗಿದ್ದರು.

Get real time updates directly on you device, subscribe now.

Comments are closed.

error: Content is protected !!