134

Get real time updates directly on you device, subscribe now.


ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ನ ಎಟಿಎಂ ಮತ್ತು ಗ್ರಾಹಕರ ಸೇವಾ ಕೇಂದ್ರವನ್ನು ವಸಂತನರಸಾಪುರದಲ್ಲಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು. ಟಿಎಂಸಿಸಿ ಅಧ್ಯಕ್ಷ ಡಾ.ಎನ್.ಎಸ್.ಜಯಕುಮಾರ್, ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಟಿಎಂಸಿಸಿ ಉಪಾಧ್ಯಕ್ಷ ಟಿ.ಎ.ಶ್ರೀಕರ, ಆಡಿಟರ್ ಆಂಜಿನಪ್ಪ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!