ಜೂಜುಕೋರರ ಬಂಧನ

ಇಸ್ಪೀಟ್ ಆಡುತ್ತಿದ್ದ ತಂಡದ ಮೇಲೆ ದಿಢೀರ್ ದಾಳಿ

337

Get real time updates directly on you device, subscribe now.


ತುರುವೇಕೆರೆ: ಪಟ್ಟಣದ ಟೌನ್ ಕ್ಲಬ್ ನಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದ ತಂಡದ ಮೇಲೆ ದಿಢೀರ್ ದಾಳಿ ನಡೆಸಿರುವ ಪೊಲೀಸರು ಪಣಕ್ಕಿಟ್ಟಿದ್ದ 16,890 ರೂ ಹಾಗೂ 7 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣದ ಟೌನ್ ಕ್ಲಬ್ ನಲ್ಲಿ ಇಸ್ಪೀಟ್ ಆಡುತ್ತಿದ್ದಾರೆಂಬ ಖಚಿತ ಮಾಹಿತಿ ಆಧಾರದ ಮೇಲೆ ಕುಣಿಗಲ್ ಡಿವೈಎಸ್ಪಿ ರಮೇಶ್ ಮಾರ್ಗದರ್ಶನದ ಮೇರೆಗೆ ಪಿಎಸ್ಐ ಪ್ರೀತಮ್ ಮತ್ತು ಸಿಬ್ಬಂದಿ ಟೌನ್ ಕ್ಲಬ್ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

Get real time updates directly on you device, subscribe now.

Comments are closed.

error: Content is protected !!