ಕೃಷ್ಣ ಮಂದಿರದಲ್ಲಿ ತಪ್ತ ಮುದ್ರಾಧಾರಣಾ ಯಶಸ್ವಿ

246

Get real time updates directly on you device, subscribe now.


ತುಮಕೂರು: ನಗರದ ಕೆ.ಆರ್.ಬಡಾವಣೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ತೀರ್ಥಹಳ್ಳಿ ಭೀಮನಕಟ್ಟೆಯ ಭೀಮಸೇತು ಮುನಿವೃಂದ ಮಠದ ಪೀಠಾಧಿಪತಿ ರಘುವರೇಂದ್ರತೀರ್ಥ ಶ್ರೀಪಾದಂಗಳ ನೇತೃತ್ವದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ಶ್ರದ್ಧಾ- ಭಕ್ತಿಗಳಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ತುಮಕೂರು ಶ್ರೀಕೃಷ್ಣ ಮಂದಿರದ ಅಧ್ಯಕ್ಷ ಶ್ರೀನಿವಾಸ ಹತ್ವಾರ್, ಮುಖಂಡರಾದ ಜಿ.ಕೆ.ಶ್ರೀನಿವಾಸ್, ಸೂರ್ಯ ನಾರಾಯಣ ರಾವ್, ಜನಾರ್ಧನ ಭಟ್, ಬಾಲಕೃಷ್ಣ ಹೆಬ್ಬಾರ್, ರಾಘವೇಂದ್ರ ರಾವ್, ಗೋಪಾಲಕೃಷ್ಣ ಹತ್ವಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!