ರೈತ ನೇಣಿಗೆ ಶರಣು

66

Get real time updates directly on you device, subscribe now.


ಕೊಡಿಗೇನಹಳ್ಳಿ: ಮಧುಗಿರಿ ತಾಲ್ಲೂಕಿನ ಮುತ್ತರಾನಹಳ್ಳಿ ಗ್ರಾಮದ ರೈತ ಈಶ್ವರಪ್ಪ (45) ವ್ಯಕ್ತಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪತ್ನಿ ಊರಿಂದ ಬಂದು ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!