ಚಿಕ್ಕನಾಯಕನಹಳ್ಳಿ: ಪಟ್ಟಣದ ಶೆಟ್ಟಿಕೆರೆ ವೃತ್ತದಲ್ಲಿ ವೇಗವಾಗಿ ಬಂದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ,ರಸ್ತೆ ದಾಟುತ್ತಿದ್ದ ತಿಪಟೂರು ತಾಲೂಕಿನ ಬೆನ್ನನಾಯಕನಹಳ್ಳಿ ಬಸವರಾಜುಗೆ (32) ಡಿಕ್ಕಿಯಾಗಿದ್ದು, ಚಕ್ರದಡಿ ಸಿಲುಕಿದ ಬಸವರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ .ಸೋಮವಾರ ರಾತ್ರಿ ಘಟನೆ ನಡೆದಿದ್ದು ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಪ್ಪರ್ ಚಕ್ರಕ್ಕೆ ಸಿಲುಕಿ ಯುವಕ ಸಾವು
Get real time updates directly on you device, subscribe now.
Prev Post
Next Post
Comments are closed.