ಗುಬ್ಬಿ: ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಬೀಗ ಹೊಡೆದಿರುವ ಖದೀಮರು ಗ್ರಾಮ ಪಂಚಾಯ್ತಿಯ ದಾಖಲಾತಿಗಳು ಚೆಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಗ್ರಾಮ ಪಂಚಾಯ್ತಿಯಲ್ಲಿ ಹಳೇ ಪಂಪು ಮೋಟಾರ್ ಗಳ ಹರಾಜು ನಡೆದಿತ್ತು, ಹರಾಜಿನ ಹಣ ಪಂಚಾಯ್ತಿಯಲ್ಲಿ ಇಟ್ಟಿರಬಹುದು ಎಂಬ ಅನುಮಾನದಿಂದ ಕಳ್ಳತನಕ್ಕೆ ಯತ್ನ ಮಾಡಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ, ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಯಾವುದೇ ವಸ್ತುಗಳನ್ನು ಗ್ರಾಮ ಪಂಚಾಯಿತಿಯಿಂದ ತೆಗೆದುಕೊಂಡು ಹೋಗಿಲ್ಲ, ಹಣ ಇರಬಹುದು ಎಂಬ ಶಂಕೆಯಲ್ಲಿ ಕಳ್ಳತನ ಮಾಡಿರಬಹುದು ಎಂದು ಅಭಿವೃದ್ಧಿ ಅಧಿಕಾರಿ ಭಾನುಮತಿ ತಿಳಿಸಿದ್ದಾರೆ.
Get real time updates directly on you device, subscribe now.
Next Post
Comments are closed.