ಚಿಕ್ಕನಾಯಕನಹಳ್ಳಿ: ಪಟ್ಟಣದ ಖಾಸಗಿ ಬಸ್ ನಿಲ್ದಾಣ ಬಳಿಯ ಇಂಡಿಯನ್ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಎಟಿಎಂ ಯಂತ್ರ ಕದ್ದು ಕಾರ್ ಒಳಗೆ ತುಂಬಿಕೊಳ್ಳುತ್ತಿರುವಾಗ ನೈಟ್ ಬೀಟ್ ನಲ್ಲಿದ ಪೊಲೀಸ್ ಸಿಬ್ಬಂದಿ ಕಳ್ಳತನ ಗಮನಿಸಿ ಕಳ್ಳತನ ತಡೆಯುವಲ್ಲಿ ಸಫಲರಾಗಿದ್ದಾರೆ, ಕಳ್ಳತನಕ್ಕೆ ಬಳಸಿದ್ದ ಕಾರ್ ಹಾಗೂ ಎಟಿಎಂ ಯಂತ್ರ ವಶಪಡಿಸಿಕೊಂಡಿದ್ದಾರೆ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ
Get real time updates directly on you device, subscribe now.
Comments are closed.