ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು

67

Get real time updates directly on you device, subscribe now.


ಕುಣಿಗಲ್: ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮೃತ ಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಕುಲುಮೆಪಾಳ್ಯದ ಕೋಡಯ್ಯ(70) ಎಂದು ಗುರುತಿಸಲಾಗಿದೆ, ಈತ ಬೈಕ್ ನಲ್ಲಿ ಬರುವಾಗ ಆಯತಪ್ಪಿ ರಸ್ತೆಗೆ ಬಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿದ್ದು ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!