ವಾಹನಕ್ಕೆ ಸಿಲುಕಿ ಚಿರತೆ ಸಾವು

102

Get real time updates directly on you device, subscribe now.

ಕುಣಿಗಲ್: ತಾಲೂಕಿನ ರಾಜ್ಯಹೆದ್ದಾರಿ 33ರ ಲಕ್ಕಶೆಟ್ಟಿಪುರ ಗ್ರಾಮದ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆರು ವರ್ಷದ ಗಂಡು ಚಿರತೆ ಮೃತಪಟ್ಟಿದೆ. ವಲಯ ಅರಣ್ಯಾಧಿಕಾರಿ ಮಂಜುನಾಥ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!