ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

31

Get real time updates directly on you device, subscribe now.


ಮಧುಗಿರಿ: ಕೂಲಿ ಕಾರ್ಮಿಕರನೊಬ್ಬ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
35 ವರ್ಷದ ಅಂಜನಮೂರ್ತಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮನೆಯಲ್ಲಿದ್ದ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ತೀವ್ರ ರಕ್ತಸ್ರಾವವಾಗಿ ನಂತರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ, ನಂತರ ಬೆಂಗಳೂರಿನ ನಿಮ್ಹಾನ್ಸ್ ದಾಖಲಿಸಲಾಗಿತ್ತು, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Get real time updates directly on you device, subscribe now.

Comments are closed.

error: Content is protected !!