ಲಾರಿಗೆ ಕಾರು ಡಿಕ್ಕಿ- ಮೂವರಿಗೆ ಗಾಯ

37

Get real time updates directly on you device, subscribe now.


ಮಧುಗಿರಿ: ಪಾವಗಡ ರಾಜ್ಯ ಹೆದ್ದಾರಿಯ ಜಡೆಗೊಂಡನಹಳ್ಳಿ ಗ್ರಾಮದ ಸಮೀಪದ ಮರಿತಿಮ್ಮನಹಳ್ಳಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಮಂಗಳವಾರ ರಾತ್ರಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದೆ.
ಮಧುಗಿರಿ ತಾಲೂಕಿನ ನೇರಳೆಕೆರೆ ಗ್ರಾಮದ ನಾಗಭೂಷಣ್, ಸಿದ್ದಗಂಗಪ್ಪ ಮತ್ತು ಶಿವಣ್ಣ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!