ಅಪ್ರಾಪ್ತ ಬಾಲಕಿ ನೇಣಿಗೆ ಶರಣು

33

Get real time updates directly on you device, subscribe now.


ತುಮಕೂರು: ಪೋಸ್ಕೋ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತ ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಸಂತ್ರಸ್ಥೆ ಆಶ್ರಯ ಪಡೆದಿದ್ದರು, ಇತ್ತೀಚೆಗಷ್ಟೇ ಬಾಲಕಿಯನ್ನು ಬಾಲಮಂದಿರಕ್ಕೆ ಬಿಡಲಾಗಿತ್ತು.

Get real time updates directly on you device, subscribe now.

Comments are closed.

error: Content is protected !!