ವ್ಯಕ್ತಿ ಕಾಣೆ

14

Get real time updates directly on you device, subscribe now.


ತುಮಕೂರು: ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾ ಟೌನ್ ಗಾಡಿವಾನ್ ಮೊಹಲ್ಲಾದ ಸುಮಾರು 38 ವರ್ಷದ ಅಸ್ಲಾಂಪಾಷ ಎಂಬ ವ್ಯಕ್ತಿಯು 2022ರ ಮೇ 18ರಿಂದ ಕಾಣೆಯಾಗಿದ್ದು, ಠಾಣೆಯಲ್ಲಿ ದೂರು ದಾಖಲಾಗಿದೆ.
ಈತನು 5.5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಮತ್ತು ಉರ್ದು ಮಾತನಾಡುತ್ತಾನೆ, ಈತನ ಬಗ್ಗೆ ಸುಳಿವು ಸಿಕ್ಕವರು ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!