ವಾಹನ ಡಿಕ್ಕಿ- ಮಹಿಳೆ ಸಾವು

11

Get real time updates directly on you device, subscribe now.


ಕುಣಿಗಲ್: ರಸ್ತೆ ಬದಿ ನಿಂತಿದ್ದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33ರ ಕುರುಡಿಹಳ್ಳಿ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತಳನ್ನು ಕುರುಡಿಹಳ್ಳಿಯ ಗಂಗ ರಂಗಮ್ಮ(50) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!