ಲೈಂಗಿಕ ದೌರ್ಜನ್ಯ- ಫೋಕ್ಸೋ ದಾಖಲು

23

Get real time updates directly on you device, subscribe now.


ಕೊಡಿಗೇನಹಳ್ಳಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪದಲ್ಲಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬೆಂಗಳೂರು ಮೂಲದ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ತಾಯಿ ಬೆಂಗಳೂರಿನಲ್ಲಿ ವಾಸವಿದ್ದು ಬಾಲಕಿಯು ಅಜ್ಜಿ ಮನೆಯಲ್ಲಿದ್ದಾಗ ಪುಸಲಾಯಿಸಿ ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ, ಈ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಈ ಬಗ್ಗೆ ದೂರು ನೀಡಿದ್ದರು, ದೂರಿನ ಮೇರೆಗೆ ಆರೋಪಿ ಪ್ರಶಾಂತ್ (24) ಎಂಬಾತನನ್ನು ಬಂಧಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!