ಜು.27ರಿಂದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ವಾಹನ ಸಂಚಾರ

21

Get real time updates directly on you device, subscribe now.


ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ದೇವರಾಜ ಅರಸು ಬಸ್ ನಿಲ್ದಾಣದಿಂದ ಜುಲೈ 27 ರಿಂದ ವಾಹನಗಳ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಸ್ತುತ ಕಾರ್ಯಾಚರಿಸುತ್ತಿರುವ ಬಸ್ ನಿಲ್ದಾಣ (ಹಳೇ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ನೂತನ ಬಸ್ ನಿಲ್ದಾಣ ಆವರಣಕ್ಕೆ ಜುಲೈ 27ರಿಂದ ವಾಹನ ಕಾರ್ಯಾಚರಣೆ ಸಂಪೂರ್ಣವಾಗಿ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!