ಸಿಸಿ ಕ್ಯಾಮೆರಾ ಡಿವಿಆರ್ ಕಳವು

13

Get real time updates directly on you device, subscribe now.


ಕುಣಿಗಲ್: ತಾಲೂಕಿನ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಯುಪಿಎಸ್ ಬ್ಯಾಟರಿ, ಸಿಸಿ ಕ್ಯಾಮೆರಾ ಡಿವಿಆರ್ ಹಾಗೂ ಸ್ವಚ್ಛತಾ ವಾಹನದ ಬ್ಯಾಟರಿಗಳನ್ನು ಕಳುವು ಮಾಡಲಾಗಿದ್ದು, ಘಟನೆ ಸಂಬಂಧ ಪಂಚಾಯಿತಿ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!