ಬರ್ಹಿದೆಸೆಗೆ ಹೋದ ವಿದ್ಯಾರ್ಥಿ ನೀರು ಪಾಲು

12

Get real time updates directly on you device, subscribe now.


ಕೊಡಿಗೇನಹಳ್ಳಿ: ಮಧುಗಿರಿ ತಾಲೂಕಿನ ಕೊಡಿಗೇನ ಹಳ್ಳಿ ಹೋಬಳಿಯ ಪೋಲೇನಹಳ್ಳಿ ಗ್ರಾಮದ ವಿವೇಕಾನಂದ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ರವಿ ಶಾಲೆ ಮುಗಿಸಿಕೊಂಡು ಬಹಿರ್ದೆಸೆಗೆ ಕೆರೆಗೆ ಹೋಗಿದ್ದು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ, ಸ್ಥಳಕ್ಕೆ ಪಿಎಸೈ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿದ್ದು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Get real time updates directly on you device, subscribe now.

Comments are closed.

error: Content is protected !!