ಮೈಸೂರು ಸ್ಯಾಂಡಲ್ ಸಾಬೂನು ಮೇಳ

ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಆರಂಭ

2

Get real time updates directly on you device, subscribe now.


ತುಮಕೂರು: ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರ ವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳ ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್.ಗಂಗಪ್ಪ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭೌಗೋಳಿಕ ಸ್ವಾಮ್ಯ ಪ್ರಮಾಣ ಪತ್ರ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಗುರುಪ್ರಸಾದ್ ಇದ್ದರು.

Get real time updates directly on you device, subscribe now.

Comments are closed.

error: Content is protected !!