ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಿಗ್ಗೆ ಸಚಿವ ಸುರೇಶ್ ಕುಮಾರ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಮೇಶ್ ಅವರಿಗೆ ಏ.13ರಂದು ಕೊರೋನಾ ಇರುವುದು ದೃಢವಾಗಿತ್ತು. ರಮೇಶ್ ಅವರು ಸುಮಾರು ಎಂಟು ವರ್ಷಗಳಿಂದ ಸಚಿವರ ಬಳಿ ಕೆಲಸ ಮಾಡುತ್ತಿದ್ದರು.
ಇನ್ನು ತಮ್ಮ ಆಪ್ತ ಸಹಾಯಕ ನಿಧನವಾಗಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾಗೆ ಬಲಿ
Get real time updates directly on you device, subscribe now.
Prev Post
Next Post
Comments are closed.