ಕುಣಿಗಲ್: ತೋಟದಲ್ಲಿ ಬೆಳೆದಿದ್ದ ಅಡಿಕೆಕಾಯಿ ಸುಲಿಸಿಕೊಂಡು ಬರುತ್ತಿದ್ದ ಟ್ರಾಕ್ಟರ್ ಚಾಲಕನ ಆಯ ತಪ್ಪಿ ರಸ್ತೆಬದಿಯ ತೊರೆಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ, ಮಗ ಮೃತಪಟ್ಟ ಧಾರುಣ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಹಳ್ಳಿಪಾಳ್ಯದ ಸಮೀಪ ಸಂಭವಿಸಿದೆ.
ಮೃತರನ್ನು ಜಾಣಗೆರೆ ಗ್ರಾಮದ ಶಿವರಾಮಯ್ಯ(55) ಇವರ ಮಗ ಹರೀಶ್ (23)ಎಂದು ಗುರುತಿಸಲಾಗಿದ್ದು, ಭಾನುವಾರ ಮಧ್ಯಾಹ್ನ ಅಡಿಕೆ ಕಾಯಿಯ ಸಿಪ್ಪೆ ಸುಲಿಸಿಕೊಂಡು ಟ್ರಾಕ್ಟರ್ ನಲ್ಲಿ ಬರುವಾಗ ಘಟನೆ ಸಂಭವಿಸಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Get real time updates directly on you device, subscribe now.
Next Post
Comments are closed.