ಕುಣಿಗಲ್: ತಾಲೂಕಿನ ಗೊಟ್ಟಿಕೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನನ್ನು ಮೂಲತಹ ಹೆಬ್ಬೂರು ಸಮೀಪದ ನರಸಾಪುರ ಗ್ರಾಮದ ವಾಸಿ ಹಾಲಿ ಅಂಚೆಪಾಳ್ಯ ಕೈಗಾರಿಕೆಯ ವಸಾಹತು ಪ್ರದೇಶ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧು (28) ಎಂದು ಗುರುತಿಸಲಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಜಿಮ್ ವ್ಯವಹಾರದಲ್ಲಿ ಆರ್ಥಿಕ ನಷ್ಟ ಅನುಭವಿಸಿದ್ದು ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ, ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.