ಚ್ಕಿಕನಾಯಕನಹಳ್ಳಿ: ತಾಲೂಕಿನಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ನಿಯಮಾನುಸಾರ ಮುಂಜಾಗ್ರತಾ ಕ್ರಮ ವಹಿಸುವ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಮನೆಮನೆ ಭೇಟಿ ಮುಖಾಂತರ ಆರೋಗ್ಯ ಸರ್ವೆ ಕಾರ್ಯ ನಡೆಯುತ್ತಿದೆ.
ಎಲ್ಲಾ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಬೇಕು ಹಾಗೂ ಯಾವುದಾದರೂ ಸಾರ್ವಜನಿಕರು ಆಶಾ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ತೊಂದರೆ ಉಂಟು ಮಾಡಿದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ತೇಜಸ್ವಿನಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಅಡ್ಡಿ ಮಾಡಿದ್ರೆ ಕ್ರಮ
Get real time updates directly on you device, subscribe now.
Prev Post
Comments are closed.