ಹಿಮಂತರಾಜು ಜಿ. ಜಿಲ್ಲಾ ವಾರ್ತಾಧಿಕಾರಿ

271

Get real time updates directly on you device, subscribe now.

ತುಮಕೂರು: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ (ಹೆಚ್ಚುವರಿ ಪ್ರಭಾರ) ರಾಗಿ ಸೋಮವಾರ ಹಿಮಂತರಾಜು ಜಿ. ಅವರು ಅಧಿಕಾರ ವಹಿಸಿಕೊಂಡರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಡಿ.ಮಂಜುನಾಥ್‌ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಹಿಮಂತರಾಜು ಜಿ. ಅವರನ್ನು ನೇಮಕ ಮಾಡಲಾಗಿದೆ.

Get real time updates directly on you device, subscribe now.

Comments are closed.

error: Content is protected !!