ಸಚಿವರಿಂದ ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟನೆ

3,118

Get real time updates directly on you device, subscribe now.

ತುಮಕೂರು: ನಗರದ ರೇಣುಕಾ ವಿದ್ಯಾಪೀಟದಲ್ಲಿ ಸೋಂಕಿತರ ಆರೈಕೆಗಾಗಿ ಪ್ರಾರಂಭಿಸಿರುವ ಕೋವಿಡ್‌ ಕೇರ್‌ ಸೆಂಟರ್ ನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಉದ್ಘಾಟಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್‌, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಸೇರಿದಂತೆ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!