521

Get real time updates directly on you device, subscribe now.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಸಿದ್ದಲಿಂಗ ಶ್ರೀಗಳೊಂದಿಗೆ ಚರ್ಚಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್‌ಗೌಡ, ಟಿ.ಆರ್‌.ಸದಾಶಿವಯ್ಯ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!