ಹೆಂಡತಿ ಕೊಲೆ ಮಾಡಿ ಗಂಡ ಪರಾರಿ

294

Get real time updates directly on you device, subscribe now.

ಕುಣಿಗಲ್‌: ಕೌಟುಂಬಿಕ ಕಲಹಕ್ಕೆ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಜೇಂದ್ರ ಪುರದಲ್ಲಿ ನಡೆದಿದೆ.
ಮೃತಳನ್ನು ಲಕ್ಷ್ಮಮ್ಮ (45) ಎಂದು ಗುರುತಿಸಲಾಗಿದ್ದು, ಈತನ ಗಂಡ ಹನುಮಯ್ಯನೊಂದಿಗೆ ಆಗಾಗ ಜಗಳವಾಡುತ್ತಲೆ ಇದ್ದು, ಜಗಳ ವಿಕೋಪಕ್ಕೆ ತೆರಳಿದ್ದರಿಂದ ಮನೆಯ ಹಿಂಬದಿಯ ಕೊಠಡಿಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ, ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಹುಲಿಯೂದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!