ಸಾಲಭಾದೆ ತಾಳದೆ ರೈತ ಆತ್ಮಹತ್ಯೆ

212

Get real time updates directly on you device, subscribe now.

ಶಿರಾ: ಸಾಲಬಾದೆ ತಾಳಲಾರದೆ ರೈತನೋರ್ವ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ತರೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ರೈತ ತರೂರು ಗ್ರಾಮದ ರಂಗಶಾಮಯ್ಯ (57) ಎಂದು ತಿಳಿದು ಬಂದಿದ್ದು, ಈತ ಸಾಲಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!