52 ಮಂದಿಗೆ ಸೋಂಕು

Coronavirus virus outbreak and coronaviruses influenza background as dangerous flu strain cases as a pandemic medical health risk concept with disease cells as a 3D render
658

Get real time updates directly on you device, subscribe now.

ತುಮಕೂರು: ಮಂಗಳವಾರದಂದು 52 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,18,711 ಕ್ಕೆ ಏರಿಕೆ ಕಂಡಿದೆ. 707 ಸಕ್ರಿಯ ಪ್ರಕರಣಗಳ ಪೈಕಿ 74 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 16, ಚಿನಾಹಳ್ಳಿ 4, ಗುಬ್ಬಿ 6, ಕುಣಿಗಲ್ 3, ಪಾವಗಡ 3, ತಿಪಟೂರು 4, ತುರುವೇಕೆರೆ 12, ಇತರೆ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ.


ಕೊರೊನಾಗೆ 1 ಸಾವು
ತುಮಕೂರು:
ತಾಲೂಕಿನ ಮಹಿಳೆ (40)
ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!