ತುಮಕೂರು ವಾರ್ತೆ
ಶಿರಾ: ತಾಲ್ಲೂಕು ಕಾಂಗ್ರೆಸ್ ಸಮಿತಿ ಆಗಸ್ಟ್ 21 ರಂದು ಆಯೋಜಿಸಿದ್ದ ಮದಲೂರು ಕೆರೆಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಶಿರಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಆರ್.ಮಂಜುನಾಥ್ ತಿಳಿಸಿದ್ದಾರೆ. ಪಾದಯಾತ್ರೆ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಮುಂದೂಡಿಕೆ
Get real time updates directly on you device, subscribe now.
Next Post
Comments are closed.