24 ಮಂದಿಗೆ ಸೋಂಕು

460

Get real time updates directly on you device, subscribe now.

ತುಮಕೂರು: ಮಂಗಳವಾರದಂದು 24 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,19,716 ಕ್ಕೆ ಏರಿಕೆ ಕಂಡಿದೆ. 614 ಸಕ್ರಿಯ ಪ್ರಕರಣಗಳ ಪೈಕಿ 56 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 14, ಚಿ.ನಾ ಹಳ್ಳಿ 1, ಗುಬ್ಬಿ 3, ಕುಣಿಗಲ್ 3, ಶಿರಾ 1, ತಿಪಟೂರು 1, ತುರುವೇಕೆರೆ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!