24 ಮಂದಿಗೆ ಸೋಂಕು

Coronavirus virus outbreak and coronaviruses influenza background as dangerous flu strain cases as a pandemic medical health risk concept with disease cells as a 3D render
462

Get real time updates directly on you device, subscribe now.

ತುಮಕೂರು: ಗುರುವಾರದಂದು 24 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,19,800 ಕ್ಕೆ ಏರಿಕೆ ಕಂಡಿದೆ. 638 ಸಕ್ರಿಯ ಪ್ರಕರಣಗಳ ಪೈಕಿ 46 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 8, ಚಿ.ನಾ ಹಳ್ಳಿ 1, ಗುಬ್ಬಿ 2, ಮಧುಗಿರಿ 2, ಶಿರಾ 2, ತಿಪಟೂರು 7, ತುರುವೇಕೆರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ.


ಸೋಂಕಿಗೆ 1 ಸಾವು
ತಿಪಟೂರು:
ಮಹಿಳೆ (52)
ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!