7 ಮಂದಿಗೆ ಸೋಂಕು

753

Get real time updates directly on you device, subscribe now.

ತುಮಕೂರು: ಸೋಮವಾರದಂದು 7 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,292 ಕ್ಕೆ ಏರಿಕೆ ಕಂಡಿದೆ. 340 ಸಕ್ರಿಯ ಪ್ರಕರಣಗಳ ಪೈಕಿ 23 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 3, ಚಿ.ನಾ ಹಳ್ಳಿ 1, ತಿಪಟೂರು 1, ತುರುವೇಕೆರೆ 2 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿಗೆ 1 ಸಾವು
ತುಮಕೂರು:
ತಾಲೂಕಿನ ವ್ಯಕ್ತಿ (55)
ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!