ಮಳೆ ಅಬ್ಬರಕ್ಕೆ ಮನೆ ಕುಸಿತ

183

Get real time updates directly on you device, subscribe now.

ಹುಳಿಯಾರು: ಭಾರಿ ಮಳೆಗೆ ವಾಸದ ಮನೆ ಕುಸಿದು ಬಿದ್ದು ಅಪಾರ ನಷ್ಟವಾಗಿರುವ ಘಟನೆ ಹುಳಿಯಾರು ಸಮೀಪದ ಕಾರೆಕಟ್ಟೆಯಲ್ಲಿ ಶುಕ್ರವಾರ ರಾತ್ರಿ ಜರುಗಿದೆ.
ಪುಷ್ಪಲತಾ ಎಂಬುವವರಿಗೆ ಸೇರಿದ ವಾಸದ ಮನೆಯ ಅಡುಗೆ ಕೋಣೆಯ ಗೋಡೆಗಳು ಕುಸಿದು ಈ ಅವಘಡ ಸಂಭವಿಸಿದೆ. ಪರಿಣಾಮ ಅಡುಗೆ ಮನೆಯಲ್ಲಿದ್ದ ಪಾತ್ರೆ, ಬಿಂದಿಗೆ, ಬಟ್ಟೆ, ದಿನಸಿ ಪದಾರ್ಥಗಳು ಹಾನಿಯಾಗಿದ್ದು ನಷ್ಟ ಸಂಭವಿಸಿದೆ.

Get real time updates directly on you device, subscribe now.

Comments are closed.

error: Content is protected !!