17 ಮಂದಿಗೆ ಸೋಂಕು

Coronavirus virus outbreak and coronaviruses influenza background as dangerous flu strain cases as a pandemic medical health risk concept with disease cells as a 3D render
234

Get real time updates directly on you device, subscribe now.

ತುಮಕೂರು: ಸೋಮವಾರದಂದು 17 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,460 ಕ್ಕೆ ಏರಿಕೆ ಕಂಡಿದೆ. 296 ಸಕ್ರಿಯ ಪ್ರಕರಣಗಳ ಪೈಕಿ 22 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 2, ಗುಬ್ಬಿ 5, ಕುಣಿಗಲ್ 1, ಮಧುಗಿರಿ 2, ಶಿರಾ 2, ತಿಪಟೂರು 2, ತುರುವೇಕೆರೆ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!