14 ಮಂದಿಗೆ ಸೋಂಕು

Coronavirus virus outbreak and coronaviruses influenza background as dangerous flu strain cases as a pandemic medical health risk concept with disease cells as a 3D render
231

Get real time updates directly on you device, subscribe now.

ತುಮಕೂರು: ಸೋಮವಾರದಂದು 14 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,560 ಕ್ಕೆ ಏರಿಕೆ ಕಂಡಿದೆ. 248 ಸಕ್ರಿಯ ಪ್ರಕರಣಗಳ ಪೈಕಿ 35 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 8, ಗುಬ್ಬಿ 4, ಕೊರಟಗೆರೆ 1, ಕುಣಿಗಲ್ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿಗೆ 1 ಸಾವು
ಗುಬ್ಬಿ:
ಮಹಿಳೆ (82)
ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!