14 ಮಂದಿಗೆ ಸೋಂಕು

242

Get real time updates directly on you device, subscribe now.

ತುಮಕೂರು: ಮಂಗಳವಾರದಂದು 14 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,574 ಕ್ಕೆ ಏರಿಕೆ ಕಂಡಿದೆ. 221 ಸಕ್ರಿಯ ಪ್ರಕರಣಗಳ ಪೈಕಿ 40 ಮಂದಿ ಬಿಡುಗಡೆ ಹೊಂದಿದ್ದಾರೆ.
ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 7, ಗುಬ್ಬಿ 2, ಕುಣಿಗಲ್ 2, ತಿಪಟೂರು 3 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಸೋಂಕಿಗೆ 1 ಸಾವು
ತುಮಕೂರು:
ಮಹಿಳೆ (60)
ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!