6 ಮಂದಿಗೆ ಸೋಂಕು

1,203

Get real time updates directly on you device, subscribe now.

ತುಮಕೂರು: ಮಂಗಳವಾರದಂದು 6 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,20,732 ಕ್ಕೆ ಏರಿಕೆ ಕಂಡಿದೆ. 263 ಸಕ್ರಿಯ ಪ್ರಕರಣಗಳ ಪೈಕಿ 9 ಮಂದಿ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ತುಮಕೂರು ತಾಲ್ಲೂಕಿನಲ್ಲಿ 2, ಚಿ.ನಾ.ಹಳ್ಳಿ 1, ಕುಣಿಗಲ್ 1, ಪಾವಗಡ 1, ತುರುವೇಕೆರೆ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!