ಲಾರಿಗೆ ಹೈಚರ್ ವಾಹನ ಡಿಕ್ಕಿ- ಡ್ರೈವರ್ ಸಾವು

153

Get real time updates directly on you device, subscribe now.

ತುಮಕೂರು: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಹೈಚರ್ ವಾಹನ ಡಿಕ್ಕಿ ಹೊಡೆದು ಚಾಲಕ ಸಾವು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ತುಮಕೂರು ತಾಲೂಕಿನ ಕೋರಾ ಪೊಲೀಸ್ ಠಾಣೆ ಮುಂದೆ ಈ ಘಟನೆ ನಡೆದಿದೆ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹೈಚರ್ ವಾಹನದ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಡಿಕ್ಕಿ ರಭಸಕ್ಕೆ ಡ್ರೈವರ್ ದೇಹ ಅಪ್ಪಚ್ಚಿಯಾಗಿದೆ. ಸ್ಥಳಕ್ಕೆ ಕೋರಾ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಸಾಗಿಸಿದ್ದಾರೆ, ಮೃತ ಡ್ರೈವರ್ ನ ಮಾಹಿತಿ ತಿಳಿದು ಬಂದಿಲ್ಲ.

Get real time updates directly on you device, subscribe now.

Comments are closed.

error: Content is protected !!